- Advertisement -
www.karnatakatv.: ಹಿಂದಿಯ ಪ್ರಖ್ಯಾತ ಕಾಮಿಡಿ ನೈಟ್ಸ್ ವಿತ್ ಕಪಿಲ್ ಕಾರ್ಯಕ್ರಮದ ನಿರ್ಮಾಪಕ ಮತ್ತು ನಿರೂಪಕ ನಟ, ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೋನಿ ಟಿವಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮದಲ್ಲಿ ನ್ಯಾಯಾಲಯದಲ್ಲಿ ಮದ್ಯಪಾನ ಮಾಡುತ್ತಿರುವ ದೃಶ್ಯ ಸೃಷ್ಟಿಸಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಪಿಲ್ ಮೇಲೆ ವಕೀಲರೊಬ್ಬರು ಎಫ್ಐಆರ್ ದಾಖಲಿಸಿದ್ದಾರೆ.ನ್ಯಾಯಾಲಯದಲ್ಲಿ ಮದ್ಯ ಸೇವನೆ ದೃಶ್ಯ ಸೃಷ್ಟಿಸಿದ್ದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ. ಇದರಿಂದ ನ್ಯಾಯಲಯದ ಘನತೆಗೆ ಧಕ್ಕೆ ಉಂಟಾಗಿದೆ ಅಂತ ದೂರು ನೀಡಲಾಗಿದೆ.
- Advertisement -