ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ

ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ. ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ ಪಕ್ಷದವರು ಸರ್ಕಾವನ್ನು ಸಹ ನಡೆಸುತಿದ್ದರು. ಆದರೆ ಈಗ ನೀತಿ ಸಂಹಿತೆ ಜಾರಿಯಾದ ಹಿನ್ನಲೆಲ್ಲಿ ಅಧಿಕಾರಕ್ಕೆ ಬ್ರೇಕ್ ಹಾಕಿ ತಮ್ಮ ಪಕ್ಷವನ್ನು … Continue reading ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ