Sunday, September 8, 2024

Latest Posts

Rain : ಕರಾವಳಿಯಲ್ಲಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ

- Advertisement -

Karavali News : ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಇನ್ನು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Shobha Karandlaje : ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ : ಸಚಿವೆ ಶೋಭಾ ಕರಂದ್ಲಾಜೆ

Guha Theertha : ಬಂಟ್ವಾಳ : ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ

Kumbha Mela : ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿಯ ಶ್ರಾವಣ ಮಾಸದ ಕುಂಭ ಮೇಳ

 

- Advertisement -

Latest Posts

Don't Miss