- Advertisement -
Manglore News: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ನಿರಂತರ ಮಳೆಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡದ ಹಲವು ಪ್ರದೇಶಗಳು ಜಲಾವೃತವಾಗಿದ್ದು ನದಿಗಳ ನೀರಿನ ಮಟ್ಟ ಏರಿಕೆಯಾಗಿ ತಗ್ಗು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಎರಡು ದಿನಗಳಿಂದ ಕ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿಹೋಗಿವೆ.
ದೈವಕೋಲ ಮನೋರಂಜನಾ ಕಾರ್ಯಕ್ರಮವಾಯಿತೇ..?! ಬಿಜೆಪಿ ಶಾಸಕನ ಆಕ್ರೋಶವೇಕೆ..?!
- Advertisement -