ಕರಾವಳಿಯಾದ್ಯಂತ ಮುಂದುವರೆದ ರೆಡ್ ಅಲರ್ಟ್​..!

Manglore News: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡದ ಹಲವು ಪ್ರದೇಶಗಳು ಜಲಾವೃತವಾಗಿದ್ದು ನದಿಗಳ ನೀರಿನ ಮಟ್ಟ ಏರಿಕೆಯಾಗಿ ತಗ್ಗು … Continue reading ಕರಾವಳಿಯಾದ್ಯಂತ ಮುಂದುವರೆದ ರೆಡ್ ಅಲರ್ಟ್​..!