ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ
Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ ನಾವು ಪಟ್ಟು ಬಿಡುವುದಿಲ್ಲವೆಂದು ಕರವೇ ಕಾರ್ಯಕರ್ತರು ಹೇಳಿದ್ದಾರೆ. ರಾಜ್ಯ ಸರ್ಕಾರ ಜಿಲ್ಲೆಯನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ. ಅಕ್ಕಪಕ್ಕದ ಜಿಲ್ಲೆಯನ್ನು ಬರಪೀಡಿತವೆಂದು … Continue reading ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ
Copy and paste this URL into your WordPress site to embed
Copy and paste this code into your site to embed