ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA)  ಆದೇಶಿಸಿದ್ದರು. ಈ ಹಿನ್ನಲೆ ಕರವೇ ಕಾರ್ಯಕರ್ತರು ಇಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಅದರಂತೆ … Continue reading ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ