ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ ಈ ಕುರಿತು ಸ್ಪಷ್ಟಪಡಿಸಿದ್ದು, ಜೋಡಿಗೆ ಶುಭ ಕೋರಿ ಪೋಸ್ಟ್ ಮಾಡಿದ್ದಾರೆ.
ತಶನ್ ಸಿನಿಮಾದಲ್ಲಿ ಭೇಟಿಯಾಗಿದ್ದ ಸೈಫ್ ಮತ್ತು ಕರೀನಾ ಗೆಳೆಯರಾಗಿದ್ದು, ತದನಂತರ ಗೆಳೆತನ ಪ್ರೀತಿಗೆ ತಿರುಗಿ, 2012ರಲ್ಲಿ ಸೈಫ್ ಮತ್ತು ಕರೀನಾ ವಿವಾಹವಾದರು. 2016ರಲ್ಲಿ ತೈಮೂರ್ ಅಲಿ ಖಾನ್ ಜನಿಸಿದ್ದು, ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ರಿಲೀಸ್ ಆದ ಗುಡ್ ನ್ಯೂಸ್ ಮತ್ತು ಅಂಗ್ರೇಜಿ ಮಿಡಿಯಂ ಸಿನಿಮಾದಲ್ಲಿ ಕರೀನಾ ನಟಿಸಿದ್ದರು. ಲಾಲ್‌ಸಿಂಗ್ ಛಡ್ಡಾ ಸಿನಿಮಾದಲ್ಲಿ ಕರೀನಾ ಅಮೀರ್ ಖಾನ್‌ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.