Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ನಂದಳಿಕೆ ಗೋಳಿಕಟ್ಟೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ರಿ. ನಂದಳಿಕೆ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವತಿಯಿಂದ ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ್ಥಳೀಯ ಹಿರಿಯರಾದ ಸುಮಾರು 92 ವರ್ಷ ಪ್ರಾಯದ ಕರ್ಗಿ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಮಣ್ ರೋಟರಿ ಕ್ಲಬ್‍ನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಮಾತನಾಡಿ ಸಾಕಷ್ಟು ತ್ಯಾಗ ಬಲಿದಾನದ ಫಲವಾಗಿ ನಾವು ಸ್ವಾತಂತ್ರರಾಗಿದ್ದೇವೆ. ಈ ದೇಶಕ್ಕಾಗಿ ಹಲವಾರು ನಾಯಕರು ತಮ್ಮ … Continue reading Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ