www.karnatakatv.net : ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ಬಿರುಗಾಳಿಯಂತೆ ಎದ್ದಿದೆ. ಬಿಎಸ್‌ವೈ ಪರ ಹಾಗೂ ವಿರುದ್ಧ ಟೀಂಗಳು ಪರಸ್ಪರ ಟಾಂಗ್ ಕೊಟ್ಟಿಕೊಂಡು ಓಡಾಡ್ತಿದ್ದಾರೆ.. ರೇಣುಕಾಚಾರ್ಯ ಸಹಿ ಸಂಗ್ರಹ ಮಾಡಿರೋದಾಗಿ ತಿಳಿಸಿದ್ದಾರೆ. ಈ ನಡುವೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದು ಯಾರೊಬ್ಬರೂ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಕಾರ್ಕಳ ಶಾಸಕ ವಿಧಾನಸಭೆ ಮುಖ್ಯಸಚೇತಕ ಸುನೀಲ್ ಕುಮಾರ್ ಇದೀಗ ಟ್ವೀಟರ್ ನಲ್ಲಿ ಪಕ್ಷದ ಬೆಳವಣಿಗೆ ಕುರಿತು ಬಾಂಬ್ ಸಿಡಿಸಿದ್ದಾರೆ.. ಈಗ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಒಳಿತಲ್ಲ. ಈ ಅಭಿಪ್ರಾಯಗಳೆ ಎಲ್ಲಾ ಶಾಸಕರ ಹಾಗೂ ಕರ‍್ಯಕರ್ತರ ಅಭಿಪ್ರಾಯ ಆಗಿರುವುದಿಲ್ಲ. ನಮ್ಮ ಅಭಿಪ್ರಾಯವನ್ನ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಹೀಗಾಗಿ ಪಕ್ಷದ ವರಿಷ್ಠರು ನಮ್ಮ ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ..
<blockquote class=”twitter-tweet”><p lang=”kn” dir=”ltr”>ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ.ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. <a href=”https://twitter.com/nalinkateel?ref_src=twsrc%5Etfw”>@nalinkateel</a> <a href=”https://twitter.com/CTRavi_BJP?ref_src=twsrc%5Etfw”>@CTRavi_BJP</a></p>— Sunil Kumar Karkala (@karkalasunil) <a href=”https://twitter.com/karkalasunil/status/1402159301397946383?ref_src=twsrc%5Etfw”>June 8, 2021</a></blockquote> <script async src=”https://platform.twitter.com/widgets.js” charset=”utf-8″></script>