Thursday, April 17, 2025

Latest Posts

Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು

- Advertisement -

Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ನಡೆದಿದೆ ಎಂದು ಹೇಳಲಾಗಿದೆ. ಹಾಗು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!

Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ  ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ

- Advertisement -

Latest Posts

Don't Miss