Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು
Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ನಡೆದಿದೆ ಎಂದು ಹೇಳಲಾಗಿದೆ. ಹಾಗು ಚಾಲಕನಿಗೆ … Continue reading Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed