karkala Rain : ತೋಡಿಗೆ ಬಿದ್ದು ಮಹಿಳೆ ಸಾವು

Karkala News : ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ನಡೆದಿದೆ. ಬೇಬಿ ಶೆಟ್ಟಿ (57) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಬೇಬಿ ಶೆಟ್ಟಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಯಾಗುತಿದ್ದ ಕಾರಣ ತೋಡಿನಲ್ಲಿ ಭಾರಿ ಪ್ರಮಾಣದಲ್ಲಿ ಹರಿಯುತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ … Continue reading karkala Rain : ತೋಡಿಗೆ ಬಿದ್ದು ಮಹಿಳೆ ಸಾವು