Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ ಗಾಳಿ ಮಳೆಯಿಂದ ಹಾನಿಯಾಗಿದ್ದು ಕೆಲವೊಂದು ಬಾಳೆ ಗಿಡಗಳು ಧರೆಗೆ ಉರುಳಿಬಿದ್ದ ಘಟನೆ ನಡೆದಿದೆ ಘಟನೆಯಲ್ಲಿ ಸುಮಾರು 5 ಸಾವಿರ ರೂಪಾಯಿಯ ನಷ್ಟ … Continue reading Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!