ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಫಷ್ಟನೆ..

ಹುಬ್ಬಳ್ಳಿ:  ಕಾವೇರಿ ನದಿ ನೀರು ಹಂಚಿಕೆ ವಿಚಾರ ಕುರಿತಂತೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲಾ ಎಂದು ಜಿಲ್ಲಾಧಿಕಾರಿ ಗುರುದತ್ತ್ ಹೆಗಡೆ ಹೇಳಿದ್ದಾರೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು ನಮ್ಮಲ್ಲಿ ಅಂತಹ ಯಾವುದೇ ಪರಸ್ಥಿತಿ ಇರೋದಿಲ್ಲ ಹೀಗಾಗಿ ನಾಳೆಯ ಕರ್ನಾಟಕ ಬಂದ್ ಗೆ ಯಾವುದೇ ರೀತಿಯಲ್ಲಿ ರಜೆಯನ್ನು ಘೋಷಣೆ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಇನ್ನೂ ಬಂದ್ ಮುಂಜಾಗೃತೆಯ ಹಿನ್ನೆಲೆಯಲ್ಲಿ ಕೆಲವೊಂದಿಷ್ಟು ಕ್ರಮಗಳನ್ನು ಬೇರೆ ಬೇರೆ … Continue reading ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಫಷ್ಟನೆ..