Sunday, May 26, 2024

Latest Posts

Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

- Advertisement -

State News : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಮಾಡಲಾಗಿದೆ. ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ.

ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಇಂದು ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿದೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿವೆ ಎಂದು ಹೇಳಲಾಗಿದೆ.

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

Khillari Ox : ಬೆಳಗಾವಿ : ಧಾಖಲೆ ಮೊತ್ತಕ್ಕೆ ಮರಾಟವಾದ ಖಿಲ್ಲಾರಿ ಎತ್ತು

KAVERI WATER: ಮೊದಲೇ ವಾದ ಮಾಡಿದ್ದರೆ ಇಷ್ಟೊಂದು ನೀರು ಹಾಳಾಗುತ್ತಿರಲಿಲ್ಲ ; ಬೊಮ್ಮಾಯಿ..!

- Advertisement -

Latest Posts

Don't Miss