Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

State News : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಮಾಡಲಾಗಿದೆ. ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಇಂದು ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ … Continue reading Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!