Karnataka Budget 2024: ವಕ್ಫ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ

Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಸಿದ್ದು, ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ವಕ್ಫ್ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.

ಅಲ್ಲದೇ, ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇನ್ನು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ, ಜೈನ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಮೀಸಲಿರಿಸಿದ್ದಾರೆ. ಬೀದರ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. 100 ಹೊಸ ಮೌಲಾನಾ ಆಜಾದ್ ಶಾಲೆಗಳ ಪ್ರಾರಂಭಕ್ಕೆ ರಾಜ್ಯ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ.

ಶಾಲಾ ಕಾಲೇಜುಗಳ ಅಭಿವೃದ್ಧಿಗೆ 850 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣ ಸೇರಿ, ಹಲವು ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ 850 ಕೋಟಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿನಂದನೆ ತಿಳಿಸಿದ್ದಾರೆ.

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ

ಪತ್ನಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದಕ್ಕೆ, ಪತಿ ಆತ್ಮಹತ್ಯೆಗೆ ಶರಣು..!

About The Author