- Advertisement -
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು.
ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಡಿ.ಕೆ. ಶಿವಕುಮಾರ್, ರಮಾನಾಥ ರೈ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಮತ್ತಿತರರು ಹಾಜರಿದ್ದರು.
- Advertisement -