‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

Banglore News:

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’ ಎಂದು ಕರ್ನಾಟಕ ಕಾಂಗ್ರೆಸ್​ ಟ್ವೀಟ್​ ಮೂಲಕ ಖಂಡಿಸಿ ಆಕ್ರೋಶ ಹೊರ ಹಾಕಿದೆ.

“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!

 

ಮೊಟ್ಟೆ ಎಸೆದಿದ್ದಕ್ಕೆ ಟಗರು ಟಾರ್ಗೆಟ್ ಯಾರು ಗೊತ್ತಾ?

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

About The Author