‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

Banglore News: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ … Continue reading ‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ