ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್‌ … Continue reading ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ