ಚುನಾವಣೆ ವೇಳೆ ಅಕ್ರಮ ನಡೆಯದಂತೆ ಚೆಕ್ ಪೋಸ್ಟ್, ಹೆಚ್ಚಿನ ಪೊಲೀಸ್ ಬಿಗಿ ಬಂದುಬಸ್ತ್.

ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಗರ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಅಳವಡಿಸಲಾಗಿತ್ತು. ಎಲೆಕ್ಷೆನ್ ಮಾಡಲ್ ಕೋಡಫ್ … Continue reading ಚುನಾವಣೆ ವೇಳೆ ಅಕ್ರಮ ನಡೆಯದಂತೆ ಚೆಕ್ ಪೋಸ್ಟ್, ಹೆಚ್ಚಿನ ಪೊಲೀಸ್ ಬಿಗಿ ಬಂದುಬಸ್ತ್.