Friday, June 20, 2025

Latest Posts

ಇಂದು ಕನಾಟಕ ವಿಧಾನಸಭಾ ಚುನಾವಣಾ ಘೋಷಣೆ

- Advertisement -

ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ  ವಾರದಲ್ಲಿ ಚುನಾವಣೆ ಫಲಿತಾಂಶ ಬಿಡುವ ಸಾಧ್ಯತೆ ಇದೆ.  ಯಾವಾಗ ಚುನಾವಣೆ ನಡೆಸಲಿದ್ದಾರೆ. ಎನ್ನುವುದನ್ನು ಇಂದು ಸುದ್ದಿಗೋಷ್ಠಿ ಮುಗಿದನಂತರ ತಿಳಿಯಲಿದೆ. ಅದೇ ರೀತಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.

ಕರ್ನಾಟಕದಾದ್ಯಂತ 224 ಕಕ್ಷೇತ್ರಗಳಲ್ಲಿ ಒಂದೇ ಬಾರಿ ಚುನಾವಣೆ ನಡೆಸತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

 

 

 

‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ ಎಂ ಹಿರೆಮಠ್

ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ

- Advertisement -

Latest Posts

Don't Miss