ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ
State News: ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ. ಹಿರಿಯೂರು ಜನನಾಯಕಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ … Continue reading ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ
Copy and paste this URL into your WordPress site to embed
Copy and paste this code into your site to embed