ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ
ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಪ್ರಲ್ಹಾದ್ ಜೋಶಿಯವರು, ಶಿವಮೊಗ್ಗದಲ್ಲಿ ಗಲಭೆ ನಡೆಯಲು ನೇರವಾಗಿ ರಾಜ್ಯ ಕಾಂಗ್ರೆಸ್ ಸರಕಾರವೇ ಬೆಂಬಲವಾಗಿ ನಿಂತಿದೆ. … Continue reading ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ
Copy and paste this URL into your WordPress site to embed
Copy and paste this code into your site to embed