Thursday, April 17, 2025

Latest Posts

ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಿದ ಹೈಕೋರ್ಟ್​..!

- Advertisement -

ಬೆಂಗಳೂರು:  ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ.

ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ ಕುರಿತು ಬಿಬಿಎಂಪಿಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿತ್ತು.

ಅದೇರೀತಿ ಬೆಂಗಳೂರು ಜಿಲ್ಲಾಡಳಿತ ಹಾಗು ಇನ್ನಿತರ ಪ್ರಾಧಿಕಾರಗಳಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ 3 ದಿನಗಳ ಕಾಲ ಆಚರಣೆ ಮಾಡವುದಕ್ಕೆ ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್​ ಮಂಗಳವಾರ ಸೂಚನೆ ಹೊರಡಿಸಿದೆ. ನವೆಂಬರ್ 1 ರಿಂದ 3 ರವರೆಗೆ ಕನ್ನಡ ರಾಜ್ಯೋತ್ಸದ ಕಾರ್ಯಕ್ರಮಗಳನ್ನು ಆಚರಣೆ ಮಾಡಬೇಕು ಆದರೆ ಯಾವುದೇ ರೀತಿಯ ಕೋಮು ಸಾಮರಸ್ಯಕ್ಕೆ ದಕ್ಕೆ ತರುವಂತಹ ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ಸೂಚಿಸಿದೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ- ಎರಡು ಲಾಕೇಟ್ ವಶಕ್ಕೆ

ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!

ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!

- Advertisement -

Latest Posts

Don't Miss