ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ.
ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶ ಹೊರಡಿಸಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈಗಾಗಲೆ ಕಾವೇರಿ ನದಿಯಲ್ಲಿ ನೀರಿಲ್ಲದೆ ಬತ್ತಿ ಹೋಗಿದೆ ಇದರ ಬೆನ್ನಲ್ಲೆ ಮತ್ತೊಮ್ಮೆ ಕೋರ್ಟ್ ಆದೇಶ ಹೊರಡಿಸಿರುವುದು ರಾಜ್ಯದಲ್ಲಿ ಕಾವೇರಿ ನದಿಯನ್ನೆ ನಂಬಿಕೊಂಡಿರುವ ರೈತರಿಗೆ ಮರಣ ಮೃದಂಗವಾಗಿ ಪರಿಣಮಿಸಿದೆ.
ಕಾವೇರಿ ಪ್ರಾಧಿಕಾರದ ಆದೇಶದ ವಿರುದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Bigboss :ಪ್ರದೀಪ್ ಈಶ್ವರ್ ಒಬ್ಬ ಟ್ಯೂಷನ್ ಮಾಸ್ಟರ್ ಅದು ಅವರ ವೃತ್ತಿ; ಜಾರಕಿಹೊಳಿ;
ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!
ಎಪಿಎಂಸಿ ಲೈಸೆನ್ಸ್ ದಾರರಿಗೆ ಬಿಸಿ ಮುಟ್ಟಿಸಲು ಮುಂದಾದ ಸರ್ಕಾರ: ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ