court judjement ರಾಜ್ಯದ ಜನರಿಗೆ ಮತ್ತೊಮ್ಮೆ ಶಾಕ್ ಕೊಟ್ಟ ನ್ಯಾಯಾಲಯದ ಆದೇಶ..!

ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ  ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ. ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶ ಹೊರಡಿಸಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈಗಾಗಲೆ ಕಾವೇರಿ ನದಿಯಲ್ಲಿ ನೀರಿಲ್ಲದೆ ಬತ್ತಿ … Continue reading court judjement ರಾಜ್ಯದ ಜನರಿಗೆ ಮತ್ತೊಮ್ಮೆ ಶಾಕ್ ಕೊಟ್ಟ ನ್ಯಾಯಾಲಯದ ಆದೇಶ..!