ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ :ಅನುಭವಿ ಕಾನೂನು ತಜ್ಞರ ನೇಮಕ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ.ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ,ಅನುಭವಿ ವಕೀಲರನ್ನು ನೇಮಿಸಲು … Continue reading ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ :ಅನುಭವಿ ಕಾನೂನು ತಜ್ಞರ ನೇಮಕ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ