ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ

ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.  ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಮಾಂತರದಲ್ಲಿ ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ ಇನ್ನು ಡಿ.16ರವೆರೆಗೆ ಮಳೆ ಮುಂದುವರೆಯಲಿದೆ ಎಂದು … Continue reading ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ