ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ : ಎಸ್ಪಿ ಹರಿರಾಮ್ ಶಂಕರ್ ಭೇಟಿ ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಡಿ. … Continue reading ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!