- Advertisement -
www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಜುಲೈ ೩ ನೇ ವಾರದ ಬಳಿಕ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
- Advertisement -