- Advertisement -
ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ ಎಚ್ಚರಿಕೆ ನೀಡಿದ್ದಾರೆ..

- Advertisement -