ಟಿಂ ಇಂಡಿಯಾಗೆ ಬಿಗ್‌ ಶಾಕ್..! ರಾಹುಲ್ ದ್ರಾವಿಡ್ ಗೆ ಕೋವಿಡ್ ದೃಢ

Sports News: ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದುಬೈ ಮೈದಾನದಲ್ಲಿಯೇ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ ಎದುರು ಪಾಕಿಸ್ತಾನ ತಂಡವು 10 ವಿಕೆಟ್‌ಗಳ ಅಂತರದ ಗೆಲುವು … Continue reading ಟಿಂ ಇಂಡಿಯಾಗೆ ಬಿಗ್‌ ಶಾಕ್..! ರಾಹುಲ್ ದ್ರಾವಿಡ್ ಗೆ ಕೋವಿಡ್ ದೃಢ