Tuesday, December 24, 2024

Latest Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ..!

- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್​​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳು : 01

ಉದ್ಯೋಗದ ಸ್ಥಳ : ಕರ್ನಾಟಕ

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 7ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮಾರ್ಚ್​ 4, 2022ಕ್ಕೆ 18-40 ವರ್ಷದೊಳಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 11,320-15,010 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ : ಆಫ್​ಲೈನ್​

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/03/2022

- Advertisement -

Latest Posts

Don't Miss