ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಶಿಕ್ಷಕರ ಸಂಘ ಒತ್ತಾಯ
ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಬಿಬಿಎಂಪಿ, ಇತರೆ ಪಾಲಿಕೆಗಳು ಹಾಗೂ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಚುನಾವಣೆಯ ಆಯೋಗದ ನಿರ್ದೇಶನದ ಕಾರಣ ನೀಡಿ ಚುನಾವಣೆಯ ತರಬೇತಿಗೆ ಪ್ರೌಢಶಾಲಾ ಶಿಕ್ಷಕರು … Continue reading ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಶಿಕ್ಷಕರ ಸಂಘ ಒತ್ತಾಯ
Copy and paste this URL into your WordPress site to embed
Copy and paste this code into your site to embed