- Advertisement -
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕರ್ನಾಟಕ ವಿಧಾನಸಭೆ ಅತಂತ್ರ..!? ಕರ್ನಾಟಕ ಟಿವಿ ಡಿಸೆಂಬರ್ ಸರ್ವೇ ಟ್ರೆಂಡ್ ಹೀಗಿದೆ ನೋಡಿ
28 ವಿಧಾನಸಭಾ ಕ್ಷೇತ್ರ ಹೊಂದಿರುವ ಬೆಂಗಳೂರಿನಲ್ಲಿ ಬಿಜೆಪಿ 15ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 11ರಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ 2 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಆಪ್ ಪಕ್ಷದ ಕಡೆಗೆ ಯಾರೂ ಹೆಚ್ಚು ಒಲವು ತೋರಲಿಲ್ಲ.
ಕರ್ನಾಟಕ ವಿಧಾನಸಭೆ ಅತಂತ್ರ..!? ಕರ್ನಾಟಕ ಟಿವಿ ಡಿಸೆಂಬರ್ ಸರ್ವೇ ಟ್ರೆಂಡ್
- Advertisement -