ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕರ್ನಾಟಕ ವಿಧಾನಸಭೆ ಅತಂತ್ರ..!? ಕರ್ನಾಟಕ ಟಿವಿ ಡಿಸೆಂಬರ್​ ಸರ್ವೇ ಟ್ರೆಂಡ್ ಹೀಗಿದೆ ನೋಡಿ   ಜಗಳೂರು ವಿಧಾನಸಭಾ ಕ್ಷೇತ್ರ … Continue reading ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ