ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕರಾವಳಿ ಕರ್ನಾಟಕದಲ್ಲಿ 19 ಕ್ಷೇತ್ರಗಳಿದ್ದು, ದಕ್ಷಿಣ ಕನ್ನಡದ 8 ಕ್ಷೇತ್ರಗಳಲ್ಲಿ, ಬಿಜೆಪಿ 5, ಕಾಂಗ್ರೆಸ್ 3 ಮತ್ತು ಜೆಡಿಎಸ್, ಇತರೇ … Continue reading ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ