ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ
ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು ಅಂದಾಜಿಸಲಾಗಿದೆ. ಬಿಜೆಪಿ 1, ಕಾಂಗ್ರೆಸ್ 1, ಜೆಡಿಎಸ್1 ಮತ್ತು ಪಕ್ಷೇತರರು 2 ಸೀಟ್ ಗೆಲ್ಲುವ ಸಾಧ್ಯತೆ ಇದೆ. ಕೋಲಾರದಲ್ಲಿ … Continue reading ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ
Copy and paste this URL into your WordPress site to embed
Copy and paste this code into your site to embed