ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕ ಟಿವಿ ಡಿಜಿಟಲ್ … Continue reading ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?