ಕರ್ನಾಟಕ ಟಿವಿ ಜನವರಿ ಸರ್ವೇ. ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

karnataka TV megha Survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್ ಕೊಡ್ತಿರೋ ಕರ್ನಾಟಕ ಟಿವಿ, ಜನವರಿಯಲ್ಲೂ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಸದ್ಯ ರಾಜ್ಯದಲ್ಲಿ ಈಗಲೂ ಅತಂತ್ರ ಫಲಿತಾಂಶ ಬರಲಿದೆ ಅನ್ನೋದು … Continue reading ಕರ್ನಾಟಕ ಟಿವಿ ಜನವರಿ ಸರ್ವೇ. ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?