ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ ಗತಾಯ ಸೋಲಿಸಬೇಕೆಂದು ಜೆಡಿಎಸ್, ಕಾಂಗ್ರೆಸ್ ಪಣ ತೊಟ್ಟಂತಿದೆ. ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಭೈರತಿ ಬಸವರಾಜು, ಕಾಂಗ್ರೆಸ್‌ನಿಂದ ಮೋಹನ್ ಬಾಬು … Continue reading ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ