ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲುಗೈ..

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ 18 ಸ್ಥಾನವನ್ನ ಗೆಲ್ಲುವ ನಿರೀಕ್ಷೆ ಇದ್ದು, 16 ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಜೆಡಿಎಸ್‌ಗೆ 6 ಸ್ಥಾನ ಸಿಗಬಹುದಾಗಿದ್ದು, ಇತರೆ 1 ಸ್ಥಾನ ಪಡೆದುಕೊಳ್ಳಲಿದೆ. ಕಲಬುರಗಿಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿಗೆ 5 ಸ್ಥಾನ, ಜೆಡಿಎಸ್‌ಗೆ 4 ಸ್ಥಾನ ಸಿಗುವ ನಿರೀಕ್ಷೆ ಇದೆ. ಯಾದಗಿರಿಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿದ್ದು, ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಕಡಿಮೆ … Continue reading ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲುಗೈ..