ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?
ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 7 ಸ್ಥಾನಗಳಿದ್ದು, ಬೆಣ್ಣೆನಗರಿಯಲ್ಲಿ ಕಾಂಗ್ರೆಸ್ ಬೆಂಬಲಿಗರು ಹೆಚ್ಚಾಗಿದ್ದಾರೆ. ಹಾಗಾಗಿ ಕಾಂಗ್ರೆಸ್‌ಗೆ 4 ಸ್ಥಾನ ಸಿಕ್ಕರೆ, ಬಿಜೆಪಿಗೆ 3 ಸ್ಥಾನ … Continue reading ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?
Copy and paste this URL into your WordPress site to embed
Copy and paste this code into your site to embed