ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಕೇರಳದ ವೈನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲು, ವೈನಾಡಿಗೆ ಪಯಣ ಬೆಳೆಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ದೇವರ ನಾಡಿನ ಜನರಿಂದ ಸಿಗುತ್ತಿರುವ ಅಭೂತಪೂರ್ವ ಬೆಂಬಲ ನಮ್ಮ ಗೆಲುವಿನ ಭರವಸೆಯನ್ನು ಹೆಚ್ಚಿಸಿದೆ. ನಮ್ಮ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ಕರ್ನಾಟಕದ ಹೆಣ್ಣು ಮಕ್ಕಳು ಗೃಹಲಕ್ಷ್ಮಿ ಯೋಜನೆಯ ಮೂಲಕ ಅನುಕೂಲಗಳನ್ನು ಪಡೆಯುತ್ತಿದ್ದಾರೆ. ಅದರಂತೆ ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ … Continue reading ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್