Dharawad: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತು ಸಭೆ..!

ಧಾರವಾಡ:  ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತಂತೆ ಬೆಳಗಾವಿ ಕಂದಾಯ ವಿಭಾಗದ ಸಾಹಿತಿಗಳು ಮತ್ತು ಕಲಾವಿದರುಗಳ ಜೊತೆ ಸಮಾಲೋಚನಾ ಸಭೆಯನ್ನು ನಡೆಸಿದರು. ಅದಕ್ಕೂ ಮುನ್ನ ಕರ್ನಾಟಕ ಸಂಘದ ಆವರಣದಲ್ಲಿದ್ದ ರಾ.ಹ .ದೇಶಪಾಂಡೆ ಹಾಗೂ ಡಾ.ಪಾಟೀಲ ಪುಟ್ಟಪ್ಪ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ … Continue reading Dharawad: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತು ಸಭೆ..!