- Advertisement -
kasaragod news:
ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸಿದರು. ಮಕ್ಕಳಿಗೆ ವಿವಿಧ ಮನೋರಂಜನಾ ಆಟಗಳನ್ನು ಆಡಿಸಲಾಯಿತು. ಮದ್ಯಾಹ್ನ ಎಲ್ಲರಿಗೂ ಓಣಂ ಊಟ ಏರ್ಪಡಿಸಲಾಯಿತು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಬೆಂಗಳೂರಿನಲ್ಲಿ ಮಳೆ ಹಾನಿ: ಸರಿಪಡಿಸಲು ತ್ವರಿತ ಕ್ರಮ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ
- Advertisement -