ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

Kasaragod  News: ಕಾಸರಗೋಡಿನಲ್ಲಾದ ನಿರಂತರ  ಮಳೆಗೆ ಇತಿಹಾಸ  ಪ್ರಸಿದ್ಧ ಮಧೂರು ಗಣಪತಿ ದೇವಾಲಯ  ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ. ಗುಡ್ಡ ಕುಸಿದಿದ್ದರಿಂದ ಬೇಡಗಂ ಒಲಿಯತ್ತಡ್ಕದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಎರಡು ಮನೆಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಕಾನತ್ತೂರಿನ … Continue reading ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ